ಸಚಿವ ಶಿವರಾಜ್ ತಂಗಡಗಿ ಅವರಿಗೆ ಎಚ್ಚರಿಕೆ ನೀಡಿದ ಎಚ್ಆರ್ ಶ್ರೀನಾಥ್
ನೂತನ ಕಿಷ್ಕಿಂಧಾ ಜಿಲ್ಲೆಗೆ ಸಚಿವ ತಂಗಡಗಿ ಸ್ಪಂದಿಸದಿದ್ದಲ್ಲಿ ಹೋರಾಟ: ಎಚ್.ಆರ್ ಶ್ರೀನಾಥ್ ಎಚ್ಚರಿಕೆ ಗಂಗಾವತಿ: ಗಂಗಾವತಿಯನ್ನು ಕೇಂದ್ರವನ್ನಾಗಿಸಿಕೊಂಡು ನೂತನ ಕಿಷ್ಕಿಂಧಾ ಜಿಲ್ಲೆ ಮಾಡಬೇಕೆಂದು ಈಗಾಗಲೆ ಹೋರಾಟ ಆರಂಭವಾಗಿದ್ದು, ಇದಕ್ಕೆ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ […]