ಪತ್ರಕರ್ತರು ಒಗ್ಗಟ್ಟಿಲ್ಲದಿದ್ದರೆ ನಮಗೆ ಅನುಕೂಲ; ಸಚಿವ ಆನಂದ್ ಸಿಂಗ್ ಕೊಪ್ಪಳ ಪತ್ರಕರ್ತರ ಅವ್ಯವಸ್ಥೆ ನೋಡಿ ವ್ಯಂಗ್ಯ
ಕೊಪ್ಪಳ ಜನವರಿ 26 : ಕೊಪ್ಪಳ ನಗರದಲ್ಲಿ ನೂತನ ಪತ್ರಿಕಾ ಭವನದ ಕಾಮಗಾರಿಗೆ ರಾಜ್ಯ ಪ್ರವಾಸೋದ್ಯಮ, ಪರಿಸರ ಮತ್ತು ಜೀವಶಾಸ್ತ್ರ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಆನಂದ್ ಸಿಂಗ್ ಅವರು ಜನವರಿ […]