ಕೊಪ್ಪಳ
-
ಇಂದ್ರೇಶ್ವರ ಶಾಲೆಯಲ್ಲಿ ಕಲಿತ ಮಕ್ಕಳು ಉನ್ನತ ಸ್ಥಾನದಲ್ಲಿದ್ದರೆ; ಕೆ ಮಧುಸೂದನ್ ಡೊಳ್ಳಿನ್
ಕೊಪ್ಪಳ ತಾಲೂಕಿನ ಶ್ರೀ ಇಂದ್ರೇಶ್ವರ ಹಿರಿಯ ಪ್ರಾಥಮಿಕ ಶಾಲೆ ಇಂದರಗಿ ಶಾಲೆಯಲ್ಲಿ ಇಂದು ವಿಶ್ವ ಪರಿಸರ ದಿನಾಚರಣೆ ಮತ್ತು 2025-26ನೇ ಸಾಲಿನಲ್ಲಿ ದಾಖಲಾದ ಮಕ್ಕಳಿಗೆ ಸ್ವಾಗತ ಕಾರ್ಯಕ್ರಮವನ್ನು…
Read More » -
ಹಿರೇ ಸಿಂದೋಗಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ..!
ಕೊಪ್ಪಳ: ತಾಲೂಕಿನ ಹಿರೇ ಸಿಂದೋಗಿ ಕಾರ್ಯಕ್ಷೇತ್ರದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ.ಕೊಪ್ಪಳ ಜಿಲ್ಲಾ ನಿರ್ದೇಶಕರಾದ ಪ್ರಕಾಶ್ ರಾವ್ ರವರು ಕಾರ್ಯಕ್ರಮದ ದೀಪ…
Read More » -
ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲಿಂಗೇಶ್ ಕಲ್ಗುಡಿ ನೇತೃತ್ವದಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬೃಹತ್ ಹೋರಾಟ
ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲಿಂಗೇಶ ಕಲ್ಗುಡಿ ನೇತೃತ್ವದಲ್ಲಿ ಪೆಟ್ರೋಲ್ ಡೀಸೆಲ್, ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಬೃಹತ್ ಪ್ರತಿಭಟನೆ ಕಾರಟಗಿ ; ಕೇಂದ್ರ ಬಿ.ಜೆ.ಪಿ ಸರ್ಕಾರದ…
Read More » -
ಸಂವಿಧಾನ ನಮ್ಮನ್ನು ಜಗತ್ತಿಗೆ ಪರಿಚಯಿಸಿದೆ.. ತಹಶೀಲ್ದಾರ್ ಕುಮಾರಸ್ವಾಮಿ
ವಿಜೃಂಭಣೆಯಿಂದ ಜರುಗಿದ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಡಾ.ಬಾಬು ಜಗಜೀವನರಾಮ್ ರವರ ಜನ್ಮ ದಿನಾಚರಣೆ ಕಾರ್ಯಕ್ರಮ ಬಾಬಾ ಸಾಹೇಬರ ಸಂವಿಧಾನ ನಮ್ಮನ್ನು ವಿಶ್ವಕ್ಕೆ ಪರಿಚಯಿಸಿದೆ: ತಹಶೀಲ್ದಾರ್…
Read More » -
ಮಕ್ಕಳ ಪ್ರತಿಭೆಗಳಿಗೆ ಶಕ್ತಿ ತುಂಬುವ ಕೆಲಸ ಹೆಚ್ಚಾಗಲಿ -ಸಚಿವ ಶಿವರಾಜ ತಂಗಡಗಿ
ಕೊಪ್ಪಳ,: ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆ ಮೂಲಕ ಮಕ್ಕಳ ಪ್ರತಿಭೆಗಳಿಗೆ ಶಕ್ತಿ ತುಂಬುವ ಕೆಲಸ ಹೆಚ್ಚಾಗಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಹಾಗೂ…
Read More » -
ಹಂಪಿಯಲ್ಲಿ ಪೊಲೀಸ್ ಸಬ್ ಡಿವಿಜನ್ ತೆರೆಯಿರಿ; ಗಂಗಾವತಿ ಶಾಸಕ ಜನಾರ್ಧನ ರೆಡ್ಡಿ ಆಗ್ರಹ
ಗಂಗಾವತಿ: ತಾಲೂಕಿನ ಸಣಾಪುರ ಘಟನೆಯ ಬಗ್ಗೆ ತಮ್ಮ ಜಾಲತಾ ಣಗಳ ಮೂಲಕ ಪ್ರತಿಕ್ರಿಯಿಸಿರುವ ಗಂಗಾವತಿ ಶಾಸಕ ಜನಾರ್ಧನ ರೆಡ್ಡಿ ಹಂಪಿಯಲ್ಲಿ ಪೊಲೀಸ್ ಸಬ್ ಡಿವಿ ಷನ್ ಪುನಃ…
Read More » -
ಆಗಿನ ಪತ್ರಿಕೋದ್ಯಮ ಬೀರುತ್ತಿದ್ದ ಪರಿಣಾಮ ಈಗಿನ ಪತ್ರಿಕೋದ್ಯಮದಲ್ಲಿ ಇಲ್ಲ; ಕೆ ವಿ ಪ್ರಭಾಕರ್
ಕೊಪ್ಪಳ: ‘ಪತ್ರಿಕೋದ್ಯಮ ಸಣ್ಣ ಪ್ರಮಾ ಣದಲ್ಲಿದ್ದಾಗ ಸಮಾಜದಲ್ಲಿ ದೊಡ್ಡ ದೊಡ್ಡ ಬದಲಾವಣೆಗಳಾಗಿವೆ. ಇಂ ದು ಇಷ್ಟು ದೊಡ್ಡ ಪ್ರಮಾಣದಲ್ಲಿರುವ ಪತ್ರಿಕೋದ್ಯಮದಿಂದ ಸಣ್ಣ ಬದಲಾ ವಣೆಯೂ ಸಾಧ್ಯವಾಗುತ್ತಿಲ್ಲ ಎಂದು…
Read More » -
ವಿದೇಶಿಗರ ಅತ್ಯಾಚಾರ ಮತ್ತು ಹತ್ಯೆ ಮತ್ತೊಬ್ಬ ಆರೋಪಿಯ ಬಂಧನ
ವಿದೇಶಿಗರ ಅತ್ಯಾಚಾರ ಮತ್ತು ಅತ್ಯ ಪ್ರಕರಣ ಮತ್ತೊಬ್ಬ ಆರೋಪಿಯ ಬಂಧನ ಕೊಪ್ಪಳ: ಹಂಪಿ ಸಮೀಪ ಇತ್ತೀಚೆಗೆ ನಡೆದಿದ್ದ ವಿದೇಶಿ ಮಹಿಳೆ ಸೇರಿದಂತೆ ಇಬ್ಬರ ಮೇಲಿನ ಅತ್ಯಾಚಾರ ಪ್ರಕ…
Read More » -
24ರಂದು ನಡೆಯುವ ಕೊಪ್ಪಳ ಬಂದ್ ಗೆ ಸಂಪೂರ್ಣ ಬೆಂಬಲ;ಮುಸ್ತಫಾ ಪಠಾನ್
ಗಂಗಾವತಿ: ಕೊಪ್ಪಳ ನಗರಕ್ಕೆ ಸಮೀಪ ಎಂಎಸ್ಪಿಎಲ್ನಿoದ ಬೃಹತ್ ಉಕ್ಕಿನ ಕಾರ್ಖಾನೆ ಸ್ಥಾಪನೆಗೆ ವಿರೋಧಿಸಿ ಇದೇ ದಿ ೨೪ ರಂದು ಕೊಪ್ಪಳ ಬಂದ್ ಗೆ ಕರೆ ನೀಡಿರುವ…
Read More » -
ಬೃಹತ್ ಉಕ್ಕು ಕಾರ್ಖಾನೆ ಸ್ಥಾಪನೆಗೆ ಕರ್ನಾಟಕ ನವ ನಿರ್ಮಾಣ ಸೇನೆಯಿಂದ ವಿರೋಧ
ಕೊಪ್ಪಳ ಜಿಲ್ಲಾ ಕೇಂದ್ರದ ಅನತಿ ದೂರದಲ್ಲಿಯೇ ಬಿಎಸ್ಪಿಎಲ್ ಕಂಪನಿ ಬೃಹತ್ ಉಕ್ಕು ಕಾರ್ಖಾನೆ ಸ್ಥಾಪನೆ ಮಾಡುತ್ತಿರುವುದಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿರುವುದು ದುರದೃಷ್ಟಕರ ಹಾಗೂ ಆತಂಕಕಾರಿ ಸಂಗತಿ…
Read More »