ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿಯ ಬರ್ಬರ ಕೊಲೆ
ಸರಳ ವಾಸ್ತು ಖ್ಯಾತಿಯ, ಖ್ಯಾತ ಜ್ಯೋತಿಷಿ ಚಂದ್ರಶೇಖರ್ ಗುರೂಜಿ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹುಬ್ಬಳ್ಳಿ ಉಣಕಲ್ ನಲ್ಲಿರುವ ಖಾಸಗಿ ಹೊಟೆಲ್‌ನಲ್ಲಿ ಹಾಡಹಗಲೇ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಹುಬ್ಬಳ್ಳಿ-ಧಾರವಾಡ […]