ಬಾರ್ನಲ್ಲಿದ್ದ ಹಣವನ್ನ ಬಿಟ್ಟು 4 ಲಕ್ಷ ರೂ. ಮೌಲ್ಯದ ಎಣ್ಣೆ ಹೊತ್ತೊಯ್ದ ಮದ್ಯ ಪ್ರಿಯರು
REPORTER- SH. GOUDA ಕೋಲಾರ: ಲಾಕ್ಡೌನ್ನಿಂದಾಗಿ ಎಣ್ಣೆ ಸಿಗದೆ ಕಂಗೆಟ್ಟಿರುವ ಮದ್ಯಪ್ರಿಯರು ಬಾರ್ ಅಂಡ್ ರೆಸ್ಟೋರೆಂಟ್ನ ಶೆಟರ್ ಮುರಿದು ಸುಮಾರು 4 ಲಕ್ಷ ರೂ. ಮೌಲ್ಯದ ಮದ್ಯ ದೋಚಿರುವ ಘಟನೆ ಶ್ರೀನಿವಾಸಪುರ ತಾಲೂಕಿನಲ್ಲಿ ನಡೆದಿದೆ. ಶ್ರೀನಿವಾಸಪುರ […]