ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿಯ ಬರ್ಬರ ಕೊಲೆ

ಸರಳ ವಾಸ್ತು ಖ್ಯಾತಿಯ, ಖ್ಯಾತ ಜ್ಯೋತಿಷಿ ಚಂದ್ರಶೇಖರ್ ಗುರೂಜಿ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.   ಹುಬ್ಬಳ್ಳಿ ಉಣಕಲ್ ನಲ್ಲಿರುವ ಖಾಸಗಿ ಹೊಟೆಲ್‌ನಲ್ಲಿ ಹಾಡಹಗಲೇ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ.

ಘಟನೆ ನಡೆದ ಸ್ಥಳಕ್ಕೆ ಹುಬ್ಬಳ್ಳಿ-ಧಾರವಾಡ ಕಮೀಷನ‌ರ್

ಲಾಬೂರಾಮ್ ಆಗಮಿಸಿದ್ದು, ಸ್ಥಳದ ಪರಿಶೀಲನೆ ನಡೆಸುತ್ತಿದ್ದಾರೆ.

ಯಾವ ಕಾರಣಕ್ಕಾಗಿ ಇವರ ಹತ್ಯೆ ಮಾಡಲಾಗಿದೆ ಎನ್ನುವುದರ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ. ಹೋಟೆಲ್ ನಲ್ಲಿ

ರಿಸಪೈನ್‌ನಲ್ಲಿಯೇ ಚಾಕು ಇರಿದು ಹಂತಕರು ಪರಾರಿಯಾಗಿದ್ದಾರೆ

ಭಕ್ತರ ಸೋಗಿನಲ್ಲಿ ಬಂದು ಚಂದ್ರಶೇಖರ ಗುರೂಜಿ ಅವರನ್ನು ಹತ್ಯೆ ಮಾಡಲಾಗಿದೆ ಎಂಬ ಪ್ರಾಥಮಿಕ ಮಾಹಿತಿ ಈಗ ಲಭ್ಯವಾಗಿದೆ.

ಇಬ್ಬರು ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. “ಜುಲೈ 2 ರಂದು ಹೋಟೆಲ್‌ಗೆ ಆಗಮಿಸಿದ್ದ ಚಂದ್ರಶೇಖರ್ ಗುರೂಜಿ ನಾಳೆ ಹೋಟೆಲ್ ರೂಮ್ ಖಾಲಿ ಮಾಡಬೇಕಿತ್ತು. ಇಂದು ಬೆಳಗ್ಗೆ ರಿಶಪೈನ್‌ನಲ್ಲಿ ಕುಳಿತಿದ್ದ ವೇಳೆ ಬಂದ ದುಷ್ಕರ್ಮಿಗಳು ಕಾಲಿಗೆ ನಮಸ್ಕಾರ ಮಾಡುವಂತೆ ನಟಿಸಿ ಅವರಿಗೆ ಚಾಕು ಇರಿದಿದ್ದಾರೆ’ ಎಂದು ಹೋಟೆಲ್ ಸಿಬ್ಬಂದಿ ತಿಳಿಸಿದ್ದಾರೆ.

ಸಿಜಿ ಪರಿವಾರ್ ಗ್ಲೋಬಲ್ ವಿಷನ್‌ನ ಚೇರ್ಮನ್ ಕೂಡ ಆಗಿದ್ದ ಚಂದ್ರಶೇಖರ್ ಗುರೂಜಿ 2016ರಲ್ಲಿ ಸರಳ ಜೀವನ ಎನ್ನುವ ಇನ್ಫೋ ಎಂಟರ್‌ಟೇನ್‌ಮೆಂಟ್‌ ಟಿವಿ ಚಾನೆಲ್ ಅನ್ನೂ ಆರಂಭ ಮಾಡಿದ್ದರು. ಚಂದ್ರಶೇಖರ ಗುರೂಜಿಯವರು 2002 ರಲ್ಲಿ ಸಿಜಿ ಪರಿವಾರ್ ಎನ್ನುವ ಎಂಬ ಖಾಸಗಿ ಲಿಮಿಟೆಡ್ ಕಂಪನಿಯನ್ನು ಆರಂಭಿಸಿದ್ದರು. ಆ ಮೂಲಕ 350 ಕ್ಕೂ ಹೆಚ್ಚು ಶಿಷ್ಯರು ಮತ್ತು ಅನುಯಾಯಿಗಳೊಂದಿಗೆ ಸರಳ ವಾಸ್ತು ವಿಚಾರವನ್ನು ಹಂಚಿಕೊಳ್ಳಲು ಪ್ರಾರಂಭಿಸಿದ್ದರು.

Leave a Reply

Your email address will not be published.

ಕೊಪ್ಪಳದ ನಾಲ್ಕು ವರ್ಷದ ಬಾಲಕ ಅಗಸ್ತ್ಯನಿಗೆ ಒಲಿದ ಒಲಿದ ನೊಬೆಲ್ ಪ್ರಶಸ್ತಿ - ಕೊಪ್ಪಳದ ನಾಲ್ಕು ವರ್ಷದ ಬಾಲಕ ಅಗಸ್ತ್ಯನಿಗೆ ಒಲಿದ ಒಲಿದ ನೊಬೆಲ್ ಪ್ರಶಸ್ತಿ - ಕೊಪ್ಪಳದ ನಾಲ್ಕು ವರ್ಷದ ಬಾಲಕ ಅಗಸ್ತ್ಯನಿಗೆ ಒಲಿದ ಒಲಿದ ನೊಬೆಲ್ ಪ್ರಶಸ್ತಿ - ಎಲ್ಲಾ ಪ್ರಕರಣದಲ್ಲೂ ಅಟ್ರಾಸಿಟಿ ಕಾಯ್ದೆ ಬೇಡ: ಸಂತ್ರಸ್ಥ ದಲಿತನಾದ ಮಾತ್ರಕ್ಕೆ ಕಾಯಿದೆ ಅನ್ವಯಿಸಲ್ಲ; ಹೈಕೋರ್ಟ್ ಮಹತ್ವದ ಆದೇಶ - ಎಲ್ಲಾ ಪ್ರಕರಣದಲ್ಲೂ ಅಟ್ರಾಸಿಟಿ ಕಾಯ್ದೆ ಬೇಡ: ಸಂತ್ರಸ್ಥ ದಲಿತನಾದ ಮಾತ್ರಕ್ಕೆ ಕಾಯಿದೆ ಅನ್ವಯಿಸಲ್ಲ; ಹೈಕೋರ್ಟ್ ಮಹತ್ವದ ಆದೇಶ - ಎಲ್ಲಾ ಪ್ರಕರಣದಲ್ಲೂ ಅಟ್ರಾಸಿಟಿ ಕಾಯ್ದೆ ಬೇಡ: ಸಂತ್ರಸ್ಥ ದಲಿತನಾದ ಮಾತ್ರಕ್ಕೆ ಕಾಯಿದೆ ಅನ್ವಯಿಸಲ್ಲ; ಹೈಕೋರ್ಟ್ ಮಹತ್ವದ ಆದೇಶ - ಎಲ್ಲಾ ಪ್ರಕರಣದಲ್ಲೂ ಅಟ್ರಾಸಿಟಿ ಕಾಯ್ದೆ ಬೇಡ: ಸಂತ್ರಸ್ಥ ದಲಿತನಾದ ಮಾತ್ರಕ್ಕೆ ಕಾಯಿದೆ ಅನ್ವಯಿಸಲ್ಲ; ಹೈಕೋರ್ಟ್ ಮಹತ್ವದ ಆದೇಶ - ನೀರಾವರಿ ಯೋಜನೆಗೆ ಆಡಳಿತಾತ್ಮಕ ಅನುಮೋದನೆ; ಶಾಸಕ ರಾಘವೇಂದ್ರ ಹಿಟ್ನಾಳ್ ಸುದ್ದಿಗೋಷ್ಠಿ - ನೀರಾವರಿ ಯೋಜನೆಗೆ ಆಡಳಿತಾತ್ಮಕ ಅನುಮೋದನೆ; ಶಾಸಕ ರಾಘವೇಂದ್ರ ಹಿಟ್ನಾಳ್ ಸುದ್ದಿಗೋಷ್ಠಿ - ನೀರಾವರಿ ಯೋಜನೆಗೆ ಆಡಳಿತಾತ್ಮಕ ಅನುಮೋದನೆ; ಶಾಸಕ ರಾಘವೇಂದ್ರ ಹಿಟ್ನಾಳ್ ಸುದ್ದಿಗೋಷ್ಠಿ
error: Content is protected !!