ರೈತರ ಸಾಗುವಳಿ ಭೂಮಿಗೆ ಕೈ ಹಾಕಿದರೆ ನಾವು ಬಿಡುವುದಿಲ್ಲ; ಮಾಜಿ ಎಂಎಲ್ಸಿ ಕರಿಯಣ್ಣ ಸಂಗಟಿ

ಕೊಪ್ಪಳ 27. ಇಂದು ಕೊಪ್ಪಳದ ಪತ್ರಿಕ ಭವನದಲ್ಲಿ, ಮಾಧ್ಯಮದ ಪ್ರತಿನಿಧಿಗಳ ಮೂಲಕ, ಮಾಜಿ ವಿಧಾನ ಪರಿಷತ್ ಸದಸ್ಯ ಕರಿಯಣ್ಣ ಸಂಘಟಿ ಮತ್ತು ಅವರ ಸಂಗಡಿಗರು ಪತ್ರಿಕಾಗೋಷ್ಠಿಯಲ್ಲಿ, ಕೊಪ್ಪಳ ತಾಲೂಕಿನ ಅರಸೀಕೆರೆ ಮತ್ತು ಇರ್ಕಲ್ಗಡ ವ್ಯಾಪ್ತಿಯ ಭಾಗದಲ್ಲಿ ಬರುವ ಹಳ್ಳಿಗಳ ಕಂದಾಯ ಭೂಮಿ ಯನ್ನು, ಅರಣ್ಯ ಇಲಾಖೆಗೆ, ಬಿಡಬೇಕೆಂದು ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತ, ರೈತರ ಭೂಮಿಯ ಸಾಗುವಳಿಯ ಜಮೀನನ್ನು ಮರಳಿ ಬಿಟ್ಟು ಕೊಡಲು ಒತ್ತಾಯಿಸಿದ್ದು, ಸರ್ವೆ ಕಾರ್ಯವನ್ನು ಆರಂಭಿಸಿದ್ದು. ಇದರಿಂದ ರೈತರಿಗೆ ಬಹಳಷ್ಟು ಅನ್ಯವಾಗುತ್ತದೆ, ರೈತರು ಕೂಲಿ ಕಾರ್ಮಿಕರು ,ಇದೆ ಜಮೀನನ ಮೇಲೆ ಸಾಗುವಳಿ ಮಾಡುತ್ತ ಜೀವನ ಸಾಗಿಸುತ್ತಿದ್ದಾರೆ, ಭೂಮಿಯನ್ನು ಕಸಿದುಕೊಂಡರೆ, ನಮಗೆ ತಿನ್ನಲು ಅನ್ನ ,ಕೆಲಸ ಮಾಡಲು ಭೂಮಿ, ಇಲ್ಲದೆ ಪರದಾಡುವಂತೆ ಆಗುತ್ತದೆ, ಇಂಥ ಸಂಕಷ್ಟ ಪರಿಸ್ಥಿತಿಗಳನ್ನು ರಾಜ್ಯದ ಮುಖ್ಯಮಂತ್ರಿಗಳು, ಕಂದಾಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು, ವಿಶೇಷವಾಗಿ ಗಮನಹರಿಸಿ ರೈತರ ಗೋಳನ್ನು ಅರ್ಥೈಸಿಕೊಂಡು ಅವರ ಸಾಗುವಳಿ ಭೂಮಿಯನ್ನು ಅವರಿಗೆ ಬಿಟ್ಟುಕೊಡಬೇಕು

ಅನಾವಶ್ಯಕವಾಗಿ ಅರಣ್ಯ ಇಲಾಖೆಯ ಮೂಲಕ ತೊಂದರೆಯನ್ನು ಕೊಟ್ಟರೆ, ಮುಂದೆ ಇದರಿಂದ ಬಹಳಷ್ಟು ಅನಾಹುತ ತಲೆ ದೂರಿ ಅನಿವಾರ್ಯವಾಗಿ , ಹೋರಾಟ ಮಾಡಬೇಕಾಗುತ್ತದೆ. ಎಂದು ಎಚ್ಚರಿಸಿದ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಪತ್ರಿಕಾಗೋಷ್ಠಿಯಲ್ಲಿ ಬಾಳಪ್ಪ ನೀರು ಲೂಟಿ, ಹನುಮಂತಪ್ಪ ಪೂಜಾರ್ ಬಾಳಪ್ಪ ಹನುಮ ಗೌಡ್ರು, ಬಾಳನ್ ಗೌಡ್ರು ಇತರರು ಉಪಸ್ಥಿತರಿದ್ದರು.

Leave a Reply

Your email address will not be published.

ಕೊಪ್ಪಳದ ನಾಲ್ಕು ವರ್ಷದ ಬಾಲಕ ಅಗಸ್ತ್ಯನಿಗೆ ಒಲಿದ ಒಲಿದ ನೊಬೆಲ್ ಪ್ರಶಸ್ತಿ - ಕೊಪ್ಪಳದ ನಾಲ್ಕು ವರ್ಷದ ಬಾಲಕ ಅಗಸ್ತ್ಯನಿಗೆ ಒಲಿದ ಒಲಿದ ನೊಬೆಲ್ ಪ್ರಶಸ್ತಿ - ಕೊಪ್ಪಳದ ನಾಲ್ಕು ವರ್ಷದ ಬಾಲಕ ಅಗಸ್ತ್ಯನಿಗೆ ಒಲಿದ ಒಲಿದ ನೊಬೆಲ್ ಪ್ರಶಸ್ತಿ - ಎಲ್ಲಾ ಪ್ರಕರಣದಲ್ಲೂ ಅಟ್ರಾಸಿಟಿ ಕಾಯ್ದೆ ಬೇಡ: ಸಂತ್ರಸ್ಥ ದಲಿತನಾದ ಮಾತ್ರಕ್ಕೆ ಕಾಯಿದೆ ಅನ್ವಯಿಸಲ್ಲ; ಹೈಕೋರ್ಟ್ ಮಹತ್ವದ ಆದೇಶ - ಎಲ್ಲಾ ಪ್ರಕರಣದಲ್ಲೂ ಅಟ್ರಾಸಿಟಿ ಕಾಯ್ದೆ ಬೇಡ: ಸಂತ್ರಸ್ಥ ದಲಿತನಾದ ಮಾತ್ರಕ್ಕೆ ಕಾಯಿದೆ ಅನ್ವಯಿಸಲ್ಲ; ಹೈಕೋರ್ಟ್ ಮಹತ್ವದ ಆದೇಶ - ಎಲ್ಲಾ ಪ್ರಕರಣದಲ್ಲೂ ಅಟ್ರಾಸಿಟಿ ಕಾಯ್ದೆ ಬೇಡ: ಸಂತ್ರಸ್ಥ ದಲಿತನಾದ ಮಾತ್ರಕ್ಕೆ ಕಾಯಿದೆ ಅನ್ವಯಿಸಲ್ಲ; ಹೈಕೋರ್ಟ್ ಮಹತ್ವದ ಆದೇಶ - ಎಲ್ಲಾ ಪ್ರಕರಣದಲ್ಲೂ ಅಟ್ರಾಸಿಟಿ ಕಾಯ್ದೆ ಬೇಡ: ಸಂತ್ರಸ್ಥ ದಲಿತನಾದ ಮಾತ್ರಕ್ಕೆ ಕಾಯಿದೆ ಅನ್ವಯಿಸಲ್ಲ; ಹೈಕೋರ್ಟ್ ಮಹತ್ವದ ಆದೇಶ - ನೀರಾವರಿ ಯೋಜನೆಗೆ ಆಡಳಿತಾತ್ಮಕ ಅನುಮೋದನೆ; ಶಾಸಕ ರಾಘವೇಂದ್ರ ಹಿಟ್ನಾಳ್ ಸುದ್ದಿಗೋಷ್ಠಿ - ನೀರಾವರಿ ಯೋಜನೆಗೆ ಆಡಳಿತಾತ್ಮಕ ಅನುಮೋದನೆ; ಶಾಸಕ ರಾಘವೇಂದ್ರ ಹಿಟ್ನಾಳ್ ಸುದ್ದಿಗೋಷ್ಠಿ - ನೀರಾವರಿ ಯೋಜನೆಗೆ ಆಡಳಿತಾತ್ಮಕ ಅನುಮೋದನೆ; ಶಾಸಕ ರಾಘವೇಂದ್ರ ಹಿಟ್ನಾಳ್ ಸುದ್ದಿಗೋಷ್ಠಿ
error: Content is protected !!