ಕನಕಗಿರಿಯ ಹುಲಿಐದರ್; ಪ್ರೇಮ ಪ್ರಕರಣ ಎರಡು ಕೋಮುನ ನಡುವೆ ಮಾರಾಮಾರಿ ಎರಡು ಸಾವು ಪ್ರಕ್ಷಬ್ಧ ವಾತಾವರಣ

ಕೊಪ್ಪಳ ಅ 11 ಕನಕಗಿರಿ ತಾಲೂಕಿನ ಹುಲಿಹೈದರ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ನಡೆದ ಎರಡು ಗುಂಪಿನ ಮಾರಾಮಾರಿಯಲ್ಲಿ ಇಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ,

ಸಾವನ್ನಪ್ಪಿದವರು ಯಂಕಪ್ಪ (60) ಬಾಷಾ (22) ಎಂದು ಗುರುತಿಸಲಾಗಿದೆ, ಕೊಲೆಗೆ ಪ್ರೇಮ ಪ್ರಕರಣ ಕಾರಣ ಎನ್ನುವ ಮಾಹಿತಿ ಪ್ರಾಥಮಿಕವಾಗಿ ಲಭ್ಯವಾಗಿದೆ.

ಸಧ್ಯಕ್ಕೆ ಗ್ರಾಮದಲ್ಲಿ ಪ್ರಕ್ಷುದ್ಧ ವಾತಾವರಣವಿದ್ದು ಕನಕಗಿರಿ ಠಾಣೆಯ ಪೊಲೀಸರು ಮತ್ತು ಉಪ ವಿಭಾಗದ ಡಿವೈಎಸ್‌ಪಿ ಸ್ಥಳಕ್ಕೆ ದೌಡಾಯಿಸಿದ್ದಾರೆ ಆದರೆ ಸ್ಥಳದಲ್ಲಿ ಬೂದಿ ಮುಚ್ಚಿದ ಕೆಂಡದಂತಿದೆ, ಇಲ್ಲಯವರೆಗೂ ಪೊಲೀಸರು ಈ ಸಂಬಂಧವಾಗಿ ಯಾರನ್ನೂ ಬಂಧಿಸಿಲ್ಲ, ಗಾಯಾಳುಗಳನ್ನು ಗಂಗಾವತಿಯ ಉಪವಿಭಾಗ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಕೊಪ್ಪಳದ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.!

Leave a Reply

Your email address will not be published.

ಪಿಎಫ್ ಐ ಸೇರಿ ಹಲವು ಸಂಘಟನೆಗಳು ಭಾರತದಲ್ಲಿ ಬ್ಯಾನ್ - ಪಿಎಫ್ ಐ ಸೇರಿ ಹಲವು ಸಂಘಟನೆಗಳು ಭಾರತದಲ್ಲಿ ಬ್ಯಾನ್ - ನಮ್ಮ ವಿರುದ್ಧ ಷಡ್ಯಂತ್ರ ನಡೆದಿದೆ; ಸಿ ಎಫ್ ಐ ರಾಜ್ಯ ಕಾರ್ಯದರ್ಶಿ ಸರ್ಪರಾಜ್ - ನಮ್ಮ ವಿರುದ್ಧ ಷಡ್ಯಂತ್ರ ನಡೆದಿದೆ; ಸಿ ಎಫ್ ಐ ರಾಜ್ಯ ಕಾರ್ಯದರ್ಶಿ ಸರ್ಪರಾಜ್ - ನಮ್ಮ ವಿರುದ್ಧ ಷಡ್ಯಂತ್ರ ನಡೆದಿದೆ; ಸಿ ಎಫ್ ಐ ರಾಜ್ಯ ಕಾರ್ಯದರ್ಶಿ ಸರ್ಪರಾಜ್ - ನಮ್ಮ ವಿರುದ್ಧ ಷಡ್ಯಂತ್ರ ನಡೆದಿದೆ; ಸಿ ಎಫ್ ಐ ರಾಜ್ಯ ಕಾರ್ಯದರ್ಶಿ ಸರ್ಪರಾಜ್ - ಕೊಪ್ಪಳದಲ್ಲಿ ಮತ್ತೆ ಇಬ್ಬರನ್ನು ವಶಕ್ಕೆ ಪಡೆದ (NIA) ಎನ್ಐಎ - ಕೊಪ್ಪಳದಲ್ಲಿ ಮತ್ತೆ ಇಬ್ಬರನ್ನು ವಶಕ್ಕೆ ಪಡೆದ (NIA) ಎನ್ಐಎ - ಕೊಪ್ಪಳದಲ್ಲಿ ಮತ್ತೆ ಇಬ್ಬರನ್ನು ವಶಕ್ಕೆ ಪಡೆದ (NIA) ಎನ್ಐಎ - ಕೊಪ್ಪಳದಲ್ಲಿ ಮತ್ತೆ ಇಬ್ಬರನ್ನು ವಶಕ್ಕೆ ಪಡೆದ (NIA) ಎನ್ಐಎ
error: Content is protected !!