ಮೊದಲು ಕ್ಯಾಚ್ ಹಿಡಿದು ಆಮೇಲೆ ಡ್ರಾಪ್ ಮಾಡಿದ ರೋಹಿತ್

ಸೌತಾಂಪ್ಟನ್: ಐಸಿಸಿ 2019 ಏಕದಿನ ವಿಶ್ವಕಪ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ದ ನಡೆಯುತ್ತಿರುವ ಪಂದ್ಯದಲ್ಲಿ ಆರಂಭದಲ್ಲಿ ಆಕರ್ಷಕ ಕ್ಯಾಚ್ ಹಿಡಿದ ರೋಹಿತ್ ಶರ್ಮಾ ಬಳಿಕ ಕಠಿಣ ಕ್ಯಾಚ್ ಡ್ರಾಪ್ ಮಾಡಿದ್ದಾರೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾಗೆ ಜಸ್ಪ್ರೀತ್ ಬುಮ್ರಾ ಡಬಲ್ ಆಘಾತವನ್ನು ನೀಡಿದ್ದರು. ಬುಮ್ರಾ ಬಲೆಗೆ                  ಓಪನರ್‌ಗಳಾದ ಹಾಶೀಮ್ ಆಮ್ಲಾ ಹಾಗೂ ಕ್ವಿಂಟನ್ ಡಿ ಕಾಕ್ ಬಿದ್ದರು.
https://support.twitter.com/articles/20175256
ಈ ಪೈಕಿ ಎರಡನೇ ಸ್ಲಿಪ್‌ನಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ ರೋಹಿತ್, ಇನ್ನಿಂಗ್ಸ್‌ನ ನಾಲ್ಕನೇ ಓವರ್‌ನಲ್ಲಿ ಅತ್ಯುತ್ತಮ ಕ್ಯಾಚ್ ಹಿಡಿಯುವ ಮೂಲಕ ಗಮನ ಸೆಳ

ಆದರೆ ಸ್ವಲ್ಪದರಲ್ಲೇ ಮಗದೊಂದು ಕಠಿಣ ಕ್ಯಾಚ್ ಡ್ರಾಪ್ ಮಾಡಿದರು. ಇದರ ಸ್ಪಷ್ಟ ಲಾಭವನ್ನೆತ್ತಿದ ಹರಿಣಗಳ ನಾಯಕ ಫಾಫ್ ಡು ಪ್ಲೆಸಿಸ್ ಆಕರ್ಷಕ ಇನ್ನಿಂಗ್ಸ್ ಕಟ್ಟಿದರು. ಈ ಮೂಲಕ ಆರಂಭಿಕ ಆಘಾತದಿಂದ ಪಾರು ಮಾಡುವಲ್ಲಿ ಯಶಸ್ವಿಯಾದರು.

ಒಟ್ಟಿನಲ್ಲಿ ಈ ಬಾರಿಯ ವಿಶ್ವಕಪ್‌ನಲ್ಲಿ ರೋಹಿತ್ ಶರ್ಮಾ ಬ್ಯಾಟಿಂಗ್‌ನಲ್ಲಿ ಮಹತ್ತರ ಪಾತ್ರ ವಹಿಸಲಿದ್ದಾರೆ. ಭಾರತದ ಗೆಲುವಿನ ಸಾಧ್ಯತೆಯಲ್ಲಿ ರೋಹಿತ್ ಅತ್ಯುತ್ತಮ ಪ್ರದರ್ಶನ ನೀಡಬೇಕಾಗಿರುವುದು ಅತಿ ಅಗತ್ಯವೆನಿಸಿದೆ.

ಮುಟ್ಟು ಕೆಟ್ಟದ್ದಲ್ಲ; ಜಾಗ್ರತೆ ಜಾಗೃತಿ ಅವಶ್ಯ - ಮುಟ್ಟು ಕೆಟ್ಟದ್ದಲ್ಲ; ಜಾಗ್ರತೆ ಜಾಗೃತಿ ಅವಶ್ಯ - ಮುಟ್ಟು ಕೆಟ್ಟದ್ದಲ್ಲ; ಜಾಗ್ರತೆ ಜಾಗೃತಿ ಅವಶ್ಯ - ಗಂಗಾವತಿ ವಿಧಾನಸಭೆಗೆ ಅಭ್ಯರ್ಥಿಯಾಗಿ ಎಎಪಿ ಯಿಂದ ಶರಣಪ್ಪ ಸಜ್ಜೀಹೊಲ ಅಧಿಕೃತ - ಗಂಗಾವತಿ ವಿಧಾನಸಭೆಗೆ ಅಭ್ಯರ್ಥಿಯಾಗಿ ಎಎಪಿ ಯಿಂದ ಶರಣಪ್ಪ ಸಜ್ಜೀಹೊಲ ಅಧಿಕೃತ - ಗಂಗಾವತಿ ವಿಧಾನಸಭೆಗೆ ಅಭ್ಯರ್ಥಿಯಾಗಿ ಎಎಪಿ ಯಿಂದ ಶರಣಪ್ಪ ಸಜ್ಜೀಹೊಲ ಅಧಿಕೃತ - ಗಂಗಾವತಿ ಗ್ಯಾಂಗ್ ವಾರ್; ಭೀಕರ ಹಲ್ಲೆ - ಗಂಗಾವತಿ ಗ್ಯಾಂಗ್ ವಾರ್; ಭೀಕರ ಹಲ್ಲೆ - ಗಂಗಾವತಿ ಗ್ಯಾಂಗ್ ವಾರ್; ಭೀಕರ ಹಲ್ಲೆ - ಗಂಗಾವತಿಯ ಯುವ ಸಂಕಲ್ಪ ಸಮಾವೇಶಕ್ಕೆ ತೆಜಸ್ವಿ ಸೂರ್ಯ
error: Content is protected !!