ಕೊಪ್ಪಳ ಜಿಲ್ಲಾ ಪಂಚಾಯತ್ ಬಿಜೆಪಿಗೆ ಹೀನಾಯ ಸೋಲು ಕಾಂಗ್ರೆಸ್ಗೆ ಭರ್ಜರಿ ಜಯ

ಜಿಬಿ ನ್ಯೂಸ್ ಕನ್ನಡ ಸುದ್ದಿ ಕೊಪ್ಪಳ:
ಇಂದು ಕೊಪ್ಪಳದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷರ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆ ಮಾಡಲಾಗಿತ್ತು ವಿಶ್ವಾಸ ಗೊತ್ತುವಳಿ ಮಂಡನೆ ಯಲ್ಲಿ ಬಿಜೆಪಿಗೆ ಕಾಂಗ್ರೆಸ್ ಗಿಂತ ಹೆಚ್ಚು ಮತಗಳು ಸಿಗದೇ ಸೋಲು ಅನುಭವಿಸಬೇಕಾಯಿತು.
ಕೊಪ್ಪಳ ಜಿಲ್ಲಾ ಪಂಚಾಯಿತಿಯಲ್ಲಿ ಬಿಜೆಪಿ ಬೆಂಬಲಿತ ಸದಸ್ಯರು ಅಧ್ಯಕ್ಷಗಾದಿ ಹಿಡಿಯುವಷ್ಟು ಸಂಖ್ಯೆಯಲ್ಲಿ ಇದ್ದರೂ ಕೂಡ ಇಂದು ಬಿಜೆಪಿ ಬೆಂಬಲಿತ ಅಧ್ಯಕ್ಷನ ವಿರುದ್ಧವೇ ಬಿಜೆಪಿ ಕೆಲ ಸದಸ್ಯರು ಮತಚಲಾಯಿಸುವ ಮುಖಾಂತರ ಹಾಲಿ ಅಧ್ಯಕ್ಷ ಎಚ್ ವಿಶ್ವನಾಥ್ ರೆಡ್ಡಿ ಅವರ ವಿರುದ್ಧ ಮತ್ತು ಉಪಾಧ್ಯಕ್ಷರ ವಿರುದ್ಧ ಅವಿಶ್ವಾಸ ಸಹಿ ಮಾಡುವ ಮೂಲಕ ಬಿಜೆಪಿಗೆ ದೊಡ್ಡ ಹೊಡೆತವನ್ನು ಕೊಟ್ಟಿದ್ದಾರೆ ಇದರಿಂದ ಬಿಜೆಪಿಗೆ ತೀವ್ರ ಮುಖಭಂಗವಾಗಿದೆ
ಹಾಲಿ ಸಂಸದ ಸಂಗಣ್ಣ ಕರಡಿ ಪರಣ್ಣ ಮುನವಳ್ಳಿ ಹಾಲಪ್ಪ ಆಚಾರ್ ಮತ್ತು ಕನಕಗಿರಿ ಕ್ಷೇತ್ರದ ಬಸವರಾಜ್ ದಡೇಸುಗೂರು ಹಾಗೂ ಹೊಸದಾಗಿ ಆಯ್ಕೆಯಾಗಿರುವ ಬಿಜೆಪಿ ಜಿಲ್ಲಾಧ್ಯಕ್ಷ ದೊಡ್ಡನಗೌಡ ಪಾಟೀಲ್ ಅವರಿಗೆ ಹೀನಾಯ ಸೋಲು ನೀಡಿದಂತಾಗಿದೆ ಕೊಪ್ಪಳ ಜಿಲ್ಲಾ ಪಂಚಾಯಿತಿ

ಕೊಪ್ಪಳ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾಗಿ  ಕಾಂಗ್ರೆಸ್ ಬೆಂಬಲಿತ ಬಿನಾ ಗೌಸ್ ಆಯ್ಕೆ:

ಕೊಪ್ಪಳ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ವಿರುದ್ಧ ಅವಿಶ್ವಾಸ ಗೊತ್ತುವಳಿ ಯಲ್ಲಿ ಕಾಂಗ್ರೆಸ್ ಗೆ ಭರ್ಜರಿ ಜಯ ಲಭಿಸಿದೆ ಕಾಂಗ್ರೆಸ್ ಬೆಂಬಲಿತ ಸದಸ್ಯ ಬಿನಾ ಗೌಸ್ ಅವರನ್ನು ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ಕಾಂಗ್ರೆಸ್ ನಲ್ಲಿ ಗೊಂದಲ ಇರುವುದರಿಂದ  ಅಧ್ಯಕ್ಷ ಸ್ಥಾನದ ಚುನಾವಣೆಯನ್ನು ಮುಂದಿನ ಕೆಲದಿನಗಳವರೆಗೆ ಮುಂದೂಡಲಾಗಿದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.

Leave a Reply

Your email address will not be published.

ಪಿಎಫ್ ಐ ಸೇರಿ ಹಲವು ಸಂಘಟನೆಗಳು ಭಾರತದಲ್ಲಿ ಬ್ಯಾನ್ - ಪಿಎಫ್ ಐ ಸೇರಿ ಹಲವು ಸಂಘಟನೆಗಳು ಭಾರತದಲ್ಲಿ ಬ್ಯಾನ್ - ನಮ್ಮ ವಿರುದ್ಧ ಷಡ್ಯಂತ್ರ ನಡೆದಿದೆ; ಸಿ ಎಫ್ ಐ ರಾಜ್ಯ ಕಾರ್ಯದರ್ಶಿ ಸರ್ಪರಾಜ್ - ನಮ್ಮ ವಿರುದ್ಧ ಷಡ್ಯಂತ್ರ ನಡೆದಿದೆ; ಸಿ ಎಫ್ ಐ ರಾಜ್ಯ ಕಾರ್ಯದರ್ಶಿ ಸರ್ಪರಾಜ್ - ನಮ್ಮ ವಿರುದ್ಧ ಷಡ್ಯಂತ್ರ ನಡೆದಿದೆ; ಸಿ ಎಫ್ ಐ ರಾಜ್ಯ ಕಾರ್ಯದರ್ಶಿ ಸರ್ಪರಾಜ್ - ನಮ್ಮ ವಿರುದ್ಧ ಷಡ್ಯಂತ್ರ ನಡೆದಿದೆ; ಸಿ ಎಫ್ ಐ ರಾಜ್ಯ ಕಾರ್ಯದರ್ಶಿ ಸರ್ಪರಾಜ್ - ಕೊಪ್ಪಳದಲ್ಲಿ ಮತ್ತೆ ಇಬ್ಬರನ್ನು ವಶಕ್ಕೆ ಪಡೆದ (NIA) ಎನ್ಐಎ - ಕೊಪ್ಪಳದಲ್ಲಿ ಮತ್ತೆ ಇಬ್ಬರನ್ನು ವಶಕ್ಕೆ ಪಡೆದ (NIA) ಎನ್ಐಎ - ಕೊಪ್ಪಳದಲ್ಲಿ ಮತ್ತೆ ಇಬ್ಬರನ್ನು ವಶಕ್ಕೆ ಪಡೆದ (NIA) ಎನ್ಐಎ - ಕೊಪ್ಪಳದಲ್ಲಿ ಮತ್ತೆ ಇಬ್ಬರನ್ನು ವಶಕ್ಕೆ ಪಡೆದ (NIA) ಎನ್ಐಎ
error: Content is protected !!