ಕೊಪ್ಪಳ ಜಿಲ್ಲೆಯ ನೂತನ ಎಸ್ಪಿಯಾಗಿ ಶ್ರೀಧರ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ

ಕೊಪ್ಪಳ ಜಿಬಿ ನ್ಯೂಸ್ ಕನ್ನಡ ಸುದ್ದಿ: ಸರ್ಕಾರದ ಆದೇಶದ ಮೇರೆಗೆ ಕೊಪ್ಪಳ ಜಿಲ್ಲೆಗೆ ಎಸ್ಪಿಯಾಗಿ ಬೆಂಗಳೂರು ಗುಪ್ತಚರ ಇಲಾಖೆಯ ಕಾರ್ಯನಿರ್ವಹಿಸುತ್ತಿದ್ದರ ಶ್ರೀಧರ್ ಅವರನ್ನು ನೇಮಕ ಮಾಡಿ ಸರ್ಕಾರ ವರ್ಗಾವಣೆ ಆದೇಶವನ್ನು ಹೊರಡಿಸಿದೆ. ಹಿಂದೆ  ಕಾರ್ಯನಿರ್ವಹಿಸುತ್ತಿದ್ದ ಕೊಪ್ಪಳ ಪೊಲೀಸ್ ವರಿಷ್ಠಾಧಿಕಾರಿ ಸಂಗೀತ ಅವರ ಸ್ಥಳಕ್ಕೆ ನೂತನವಾಗಿ ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಶ್ರೀಧರ್ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ

=7

follow me

Leave a Reply

Your email address will not be published.

error: Content is protected !!
×