ಜಿಲ್ಲಾ ಸುದ್ದಿರಾಜಕೀಯರಾಜ್ಯ ಸುದ್ದಿಹುಬ್ಬಳ್ಳಿ
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಜಿ ಸಿಎಂ ಬಿಎಸ್‌ವೈ ಹೇಳಿಕೆ
ಹುಬ್ಬಳ್ಳಿ
ಲೋಕಸಭಾ ಚುನಾವಣೆ ದಿನಾಂಕ ಘೋಷಣೆ ಆಗಿದೆ ದೇಶದಲ್ಲಿ ಈ ಬಾರಿ ಬಿಜೆಪಿ 400 ಕ್ಕೂ ಹೆಚ್ಚು ಸೀಟ್ ಗೆಲ್ಲುವ ವಿಶ್ವಾವಿದೆ.
ಕರ್ನಾಟಕದ 28 ಕ್ಷೇತ್ರದಲ್ಲಿ 25-26 ಸೀಟ್ ಗೆಲ್ಲತ್ತೇವೆಮೋರನೇ ಬಾರಿ ಮೋದಿಯವರು ದೇಶದ ಪ್ರಧಾನಿಯಾಗುತ್ತಾರೆ.
ಸೂರ್ಯ ಚಂದ್ರರು ಇರೋದು ಎಷ್ಟು ಸತ್ಯ, ಮೋದಿ ಪ್ರಧಾನಿ ಆಗುವುದು ಅಷ್ಟೇ ಸತ್ಯ ದೇಶ ವ್ಯಾಪಿ ಬಿಜೆಪಿ ಪರ ಅಲೆ ಇದೆ ಮತದಾನ ಹೆಚ್ಚಿಸುವಂತೆ ಪ್ರಧಾನಿಗಳೆ ಕರೆ ನೀಡಿದ್ದಾರೆ.
ಕರ್ನಾಟಕದಿಂದ 25ರಿಂದ 26 ಸೀಟು ಗೆದ್ದು ಮೋದಿಯವರ ಕೈ ಬಲ ಪಡಿಸುತ್ತೇವೆ. ಎರಡು ದಿನದಲ್ಲಿ ಬಂಡಾಯ ಎಲ್ಲವೂ ಶಮನವಾಗುತ್ತದೆ.